ಮೈಸೂರು ನಗರದ ಅಭಿವೃದ್ಧಿಗೆ ವಿಸ್ತೃತ ಯೋಜನೆ ರೂಪಿಸಲಾಗುವುದುತಮ್ಮ ಅಮೂಲ್ಯ ಸಲಹೆಗಳನ್ನು ಮೈಸೂರು ನಗರದ ಅಭಿವೃದ್ಧಿಗೆ ಪರಿಗಣಿಸಲಾಗುವುದು
ಮೈಸೂರು ನವೆಂಬರ್ 23 :- ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ತೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು. ಇಂದು…