15-7-2021ರ ಗುರುವಾರದ ದಿನ ಭವಿಷ್ಯ

ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿದ್ದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಗಿಡಮೂಲಿಕೆಗಳಿಂದ ಪರಿಹಾರಗಳನ್ನು ತಿಳಿಸುವ ಏಕೈಕ ಜ್ಯೋತಿಷ್ಯರು. ನಂಬಿಕೆಯಿಂದ ಕರೆಮಾಡಿ. 9686487402

ಮೇಷ

ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

ವೃಷಭ

ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ಮಿಥುನ

ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.

ಕರ್ಕ

ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರ ವಹಿಸಿರಿ. ಮನೆಯಲ್ಲಿ ಮಂಗಳ ಕಾರ್ಯ ಜರುಗುವುದು.

ಸಿಂಹ

ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.

ಕನ್ಯಾ

ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು.

ತುಲಾ

ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.

ವೃಶ್ಚಿಕ

ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ಧನು

ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು.

ಮಕರ

ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು.

ಕುಂಭ

ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವದು.

ಮೀನ

ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು.

ನೀವು ಇವರನ್ನು ಸಂಪರ್ಕಿಸಿ…

ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. 903637905

Leave a Reply

Your email address will not be published. Required fields are marked *