14-8-2021 ರ ದಿನದ ರಾಶಿ ಭವಿಷ್ಯ ತಿಳಿಯೊಣ ಬನ್ನಿ

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. 

ಮೇಷ ರಾಶಿ

ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ.

ವೃಷಭ ರಾಶಿ

ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು ಹೊಂದಲು ಶ್ರಮಿಸುವುದು ಒಳಿತು. ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭಂಶ ನಿರೀಕ್ಷಿಸಬಹುದು. ಶುಭಕಾರ್ಯಗಳು ಮುಂದೂಡಲ್ಪಡುವ ಸಾಧ್ಯತೆ ಕಂಡುಬರುತ್ತದೆ.

ಮಿಥುನ ರಾಶಿ

ಕೆಲಸದಲ್ಲಿನ ತಯಾರಿ ಉತ್ತಮವಾಗಿರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಭಾವನಾತ್ಮಕ ವಿಚಾರಗಳು ಇಂದು ಹೆಚ್ಚಾಗಿ ಕಂಡು ಬರುತ್ತದೆ. ದಂಪತಿಗಳಲ್ಲಿ ಕೆಲವೊಂದು ಭಿನ್ನಾಭಿಪ್ರಾಯ ತಲೆದೋರಬಹುದು. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ.

ಕರ್ಕಾಟಕ ರಾಶಿ

ಮಾತಿನ ಮೇಲೆ ನಿಗಾ ಇರಲಿ. ವಾಗ್ದಾನ ನೀಡಿ ಸಿಲುಕಬೇಡಿ. ಅಪ್ರಯೋಜಕ ಹೂಡಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಕೆಲವರಿಂದ ನಿಮ್ಮ ಯೋಜನೆ ದಾರಿತಪ್ಪುವ ಸಾಧ್ಯತೆ ಇದೆ ಎಚ್ಚರವಿರಲಿ. ಪಾವತಿಗಳ ಬಗ್ಗೆ ಗಮನ ವಹಿಸುವುದು ಸೂಕ್ತ.

ಸಿಂಹ ರಾಶಿ

ನಿಮ್ಮ ಮನಸ್ಸನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗುವಿರಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸಲಿದೆ. ಎಲ್ಲರೊಂದಿಗೆ ಬೆರೆತು ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ. ಇಂದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುವಿರಿ.

ಕನ್ಯಾ ರಾಶಿ

ಹಿತೈಷಿಗಳ ಸಹಕಾರದಿಂದ ಬಂಡವಾಳದ ಕ್ರೂಡಿಕರಣ ಮಾಡುವ ಸಿದ್ಧತೆ ನಡೆಸುವಿರಿ. ದೀರ್ಘಾವಧಿಯ ಹೂಡಿಕೆಗಳನ್ನು ಮಾಡಲು ಬಯಸುವಿರಿ, ಇದರಿಂದ ಲಾಭ ಹೆಚ್ಚಾಗಲಿದೆ. ದಾಂಪತ್ಯದಲ್ಲಿ ನಡೆಯುವ ಸಣ್ಣಪುಟ್ಟ ಜಗಳವನ್ನು ಆದಷ್ಟು ಶಾಂತರೀತಿಯಿಂದ ಸಮಾಧಾನಪಡಿಸಿ.

ತುಲಾ ರಾಶಿ

ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ. ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.

ವೃಶ್ಚಿಕ ರಾಶಿ

ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಮಸ್ಯೆಗಳು ಬರಬಹುದು. ನಿಮ್ಮ ಏಕಾಗ್ರತೆ ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹಣಕಾಸಿನ ಸಹಕಾರ ನೀಡಲು ಆತ್ಮೀಯರು ಸಿದ್ಧರಾಗುತ್ತಾರೆ.

ಧನಸ್ಸು ರಾಶಿ

ಮಕ್ಕಳಿಂದ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಸಂಗಾತಿಯ ಪ್ರೀತಿಯು ನಿಮ್ಮನ್ನು ಅತಿಯಾಗಿ ಮನಸ್ಸಿಗೆ ಹಿತ ತರಲಿದೆ. ಲಾಭದಾಯಕ ಹೂಡಿಕೆಗಳು ಕಂಡುಬಂದರು ಕೆಲವರು ನಿಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ನಡೆಸುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳಿಂದ ಸಮಸ್ಯೆ ಹೆಚ್ಚಾಗಬಹುದು ಎಚ್ಚರವಹಿಸಿ.

ಮಕರ ರಾಶಿ

ನಿಮ್ಮ ಇಚ್ಛಾಶಕ್ತಿಯಿಂದ ಬೆಳವಣಿಗೆ ಹಾದಿಯನ್ನು ಕಂಡುಕೊಳ್ಳಲು ಪ್ರಯತ್ನಿಸುವುದು ಒಳಿತು. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.

ಕುಂಭ ರಾಶಿ

ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.

ಮೀನ ರಾಶಿ

ಈ ದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ.

ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು  ಇಂದೇ ಕರೆ ಮಾಡಿ.

9686487402

Leave a Reply

Your email address will not be published. Required fields are marked *