ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್ ಇಂದು ಕೊನೆಯುಸಿರೆಳೆದಿದ್ದಾರೆ.


ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್ ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಜಲೀಲ್ ಪಾರ್ಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *