ಮೈಸೂರು: ರಾಷ್ಟçಕವಿ ಕುವೆಂಪು ಅವರ ಮನೆಯನ್ನು ವಸ್ತುಸಂಗ್ರಹಾಲಯ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಪತ್ರಿಕೆಗಳಿಂದ ತಿಳಿದು ಬಹಳ ಖೇದವೆನಿಸಿತು ಎಂದು ಆಮ್…
Category: ರಾಜಕೀಯ
ಛಲವಾದಿ ನಾರಾಯಣಸ್ವಾಮಿ, ಈಗ ಅವರು ಚಡ್ಡಿ ನಾರಾಯಣಸ್ವಾಮಿ ಆಗಿ ಮಾತ್ರ ಉಳಿದಿದ್ದಾರೆ
ಮೈಸೂರು : ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ಮೀಸಲಾತಿ ಅನುಕೂಲವನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ…
ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ನಲ್ಲಿ ಬಗೆಹರಿಯುವುದು ಸೂಕ್ತ – ಹೈಕೋರ್ಟ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate assets case) ಡಿಸಿಎಂ ಡಿ.ಕೆ ಶಿವಕುಮಾರ್‌ಗೆ (D.K Shivakumar) ಹೈಕೋರ್ಟ್ನಿಂ್ದ (High court)…
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ : AAP ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿ.
ಮುಡಾ ಹಗರಣ ವಿಚಾರ ಸಿಎಂ ವಿರುದ್ದ ರಾಜ್ಯಪಾಲರು ಪ್ರಸಿಕ್ಯೂಷನ್ ಹಿನ್ನಲೆಯಲ್ಲಿ ಇಂದು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ AAP ರಾಜ್ಯಾಧ್ಯಕ್ಷ ಮುಖ್ಯಮಂತ್ರಿ…
ಮಾವಿನಹಳ್ಳಿ ಸಿದ್ಧೇಗೌಡ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ: ಅಹಿಂದ ಮುಖಂಡ ಅರಸಿನಕೆರೆ ಸ್ವಾಮೀಗೌಡ
ಮೈಸೂರು,ಆ. 24: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಡಾ ಅಧ್ಯಕ್ಷರಾದ ಮರೀಗೌಡರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮಗೆ ಟಿಕೆಟ್ ಕೈ ತಪ್ಪಿದ್ದರೂ ಸಿದ್ದರಾಮಯ್ಯ ಅವರ…
24.08.2024 ರ ಶನಿವಾರ ಎಎಪಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ರವರ ಪತ್ರಿಕಾಗೋಷ್ಠಿಗೆ ಅಹ್ವಾನ
ಆಮ್ ಆದ್ಮ ಪಕ್ಷ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಶನಿವಾರ 24.08.2024 ರ ಶನಿವಾರದಂದು ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿಯನ್ನು 12-00…
ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಮೌಲ್ಯಾಧಾರಿತ ರಾಜಕೀಯದ ಅಧೋಗತಿ : ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ರಂಗಯ್ಯ
ಮೈಸೂರು :- ಇಂದಿನ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ ನೋಡುವವರು ಛೀ, ಥ, ಅಂತಾ ಉಗಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. 40% ವಿರುದ್ಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆಯಾಗಿರುವ ನಿವೇಶನಕ್ಕೂ ಯಾವುದೇ ಸಂಬಂಧವಿಲ್ಲ : ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು
ಮೈಸೂರು:-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲು ಮುಡಾ ಅಧ್ಯಕ್ಷ ಕೆ.ಮರಿಗೌಡ ಟಿಪ್ಪಣಿ ಬರೆದಿದ್ದಾರೆ ಹೊರತು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೇಘಾಲಯದ ರಾಜ್ಯಪಾಲರಾದ ಮಾನ್ಯಶ್ರೀ ಸಿ. ಹೆಚ್.ವಿಜಯಶಂಕರ್ ರವರಿಂದು ಜೈನಾಚಾರ್ಯರಿಂದ ಆಶೀರ್ವಾದ ಪಡೆದರು
ಮೈಸೂರು ಆಗಸ್ಟ್ 21:- ಮೇಘಾಲಯದ ರಾಜ್ಯಪಾಲರಾದ ವಿಜಯಶಂಕರ್ ರವರಿಂದು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಮೈಸೂರಿನಲ್ಲಿಂದು ಆಚಾರ್ಯ ವಿಮಲಸಾಗರ್ ರವರು ಆಶೀರ್ವಾದ…
ಚಿನ್ನದ ಗುಡಿ ಹುಂಡಿ ಗ್ರಾಮದಲ್ಲಿ ರಾಜ್ಯಪಾಲರ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ
ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಚಿನ್ನದ ಗುಡಿ ಹುಂಡಿ ಗ್ರಾಮದ ರೈಲ್ವೆ ಗೇಟ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಸುತ್ತಮುತ್ತಲಿನ ಗ್ರಾಮಸ್ಥರು…