ಸೆಪ್ಟಂಬರ್ ನ 14 ರ ರಾಶಿ ಭವಿಷ್ಯ ಇಲ್ಲಿದೆ

ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ.

ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.

ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.

ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು

ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ.

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.

ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.

ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ.

ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ.

ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.

ಜ್ಯೋತಿಷ್ಯ ಮತ್ತು ವಾಸ್ತು ಸಲಹೆಗಾರರು  ದೂರವಾಣಿ ಸಂಖ್ಯೆಗೆ ಕರೆ ಮಾಡಿ 9686487402

Leave a Reply

Your email address will not be published. Required fields are marked *