ಸೆಪ್ಟಂಬರ್ ನ 12 ರ ರಾಶಿ ಭವಿಷ್ಯ ಇಲ್ಲಿದೆ

ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು.

ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.

ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು.

ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.

ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.

ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ.

ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು.

ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ.

ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.

ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.

ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.

ಸರ್ವೇ ಜನಾಃ: ಸುಖಿನೋ ಭವಂತು ಜ್ಯೋತಿಷ್ಯ ವಾಸ್ತು ಸಲಹೆಗಾರರು 9686487402

Leave a Reply

Your email address will not be published. Required fields are marked *