24.08.2024 ರ ಶನಿವಾರ ಎಎಪಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ರವರ  ಪತ್ರಿಕಾಗೋಷ್ಠಿಗೆ ಅಹ್ವಾನ

ಆಮ್ ಆದ್ಮ ಪಕ್ಷ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಶನಿವಾರ 24.08.2024 ರ ಶನಿವಾರದಂದು ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿಯನ್ನು 12-00 ಘಂಟೆಗೆ ಕರೆಯಲಾಗಿದೆ. ಅದರ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ರವರು ವಹಿಸಲಿದ್ದಾರೆ. ಈ ಪತ್ರಿಕಾಗೋಷ್ಠಿಗೆ ಮಾಧ್ಯಮ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಮ್ ಅದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಎಲ್.ರಂಗಯ್ಯರವರು ಮನವಿ ಮಾಡಿಕೊಂಡಿದ್ದಾರೆ

ತಮ್ಮ ಘನ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡಬೇಕಾಗಿ ವಿನಂತಿ.