ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ

ಮೈಸೂರು ಆ.23 (ಕರ್ನಾಟಕ ವಾರ್ತೆ) ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ…