ಕೋವಿಡ್‌ ಹೆಚ್ಚಳಕ್ಕೆ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳು ಕಾರಣ: ಮಾಲವಿಕ ಗುಬ್ಬಿವಾಣಿ

ಜನಸಾಮಾನ್ಯರು ಹೈರಾಣಾಗುವಂತೆ ನಿರ್ಬಂಧಗಳನ್ನು ವಿಧಿಸಿದರೂ ಕೋವಿಡ್‌ ನಿಯಂತ್ರಣಕ್ಕೆ ಬಾರದಿರುವುದಕ್ಕೆ ರಾಜ್ಯ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳೇ ಕಾರಣ ಎಂದು ಆಮ್‌ ಆದ್ಮಿ ಪಾರ್ಟಿಯ…