ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

ಮೈಸೂರು,: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಶುಕ್ರವಾರ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ, ಗೌರವ ಸಲ್ಲಿಸಿದರು. ಸರಸ್ವತಿಪುರಂನಲ್ಲಿರುವ ಬಿ.ಎಸ್. ರಾಮಚಂದ್ರರಾವ್, ಸೋಮಶೇಖರಯ್ಯ, ಸಿದ್ಧಾರ್ಥನಗರದಲ್ಲಿರುವ ಬಿ.ಲಿಂಗಯ್ಯ, ಟಿ.ಪುಟ್ಟಣ್ಣ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಯಿತು.ಈ … Continue reading ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್